ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ 'ಇಂಡಿಯಾ' ಒಕ್ಕೂಟದ ನಾಯಕರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಫಾರ್ಮ್ 6 ವಿವಾದದ ಹಿನ್ನೆಲೆಯಲ್ಲಿ ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಾಯಕರನ್ನು ದೆಹಲಿ ಪೊಲೀಸರು ಮಾರ್ಗಮಧ್ಯದಲ್ಲೇ ತಡೆದಿದ್ದಾರೆ. ಈ ವೇಳೆ ಬ್ಯಾರಿಕೇಡ್ ಏರಿ ಪ್ರತಿಭಟಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#rahulgandhi #electioncommission #delhiprotest #indiaalliance #kpsc #kpscscam #kpscrecruitmentscam #ShivashankarappaSahukar #BVGeetha #KPSCArrest #edraid #flydubai #AircraftHijack #israel #telavivunderfire #suvarnanews #suvarnanewshour #ajithanamakkanavar #newshour #suvarnanews #kannadanews #asianetsuvarnanews #karnatakapolitics #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► @asianetsuvarnanews
Website ► https://kannada.asianetnews.com/
Facebook ► Facebook: SuvarnaNews
Twitter ► Twitter: AsianetNewsSN
Instagram ► Instagram: asianetsuvarnanews