ECI Row In Supreme Court | ಮೂವರು ಚುನಾವಣಾ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೋಟಿಸ್ | CEC Gyanesh Kumar

Asianet Suvarna News

Asianet Suvarna News

12,130 views

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ನಿರ್ಧಾರಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ಮೂವರು ಚುನಾವಣಾ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗದ ವಿರುದ್ಧ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

#SupremeCourt #ElectionCommission #GyaneshKumar #MallikarjunKharge #SuvarnaNews

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#suvarnanews #kannadanews #asianetsuvarnanews #karnatakapolitics  

Download the Asianet News App now! Available on Android & iOS

👉 Android:
https://play.google.com/store/apps/de...

👉 iOS:
https://apps.apple.com/in/app/asianet...

Like and Subscribe:

WhatsApp ► https://whatsapp.com/channel/0029Va9C...
YouTube ► @asianetsuvarnanews
Website ► https://kannada.asianetnews.com/
Facebook ► Facebook: SuvarnaNews
Twitter ► Twitter: AsianetNewsSN
Instagram ► Instagram: asianetsuvarnanews