ಮೈಸೂರಿನಲ್ಲಿಯೂ ಸಹ ಕೃಷ್ಣರಾಜ ಒಡೆಯರ್ ವೃತ್ತ, ಸಯ್ಯಾಜಿರಾವ್ ರಸ್ತೆ ಸುತ್ತಮುತ್ತ ಪಾದಚಾರಿ ಮಾರ್ಗವನ್ನು ಬೀದಿಬದಿ ವ್ಯಾಪಾರಿಗಳು ಆಕ್ರಮಿಸಿಕೊಂಡು ಕೊಳಕೆಬ್ಬಿಸಿದ್ದಾರೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸ್ ಆರಕ್ಷಕರುಗಳಿಗೆ ಒಳ್ಳೆಯ ಕಮೀಷನ್. ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹೆಜ್ಜೆ ಹೆಜ್ಜೆಗೂ ನೋಡಬಹುದು.
Great narration.....
At times, meet the realities....
That can be life of many...
Grace bless!🎉❤